Featured

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ – vishwanews24

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್​ಗಾರ್ಡ್ ಸಿಬ್ಬಂದಿ ರಕ್ಷಣೆ  ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ನಿಯಾಜ್(15), ಮೊಹಮ್ಮದ್ ಜಿಲಾಲ್(15), ಆಕಾಶ್(15) ಸೇರಿ ಇನ್ನೋರ್ವನ ರಕ್ಷಣೆಗೊಳಗಾದವರು. ಲೈಫ್​ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್​ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

20 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

20 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

21 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

21 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

21 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

21 hours ago