ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ನಿಯಾಜ್(15), ಮೊಹಮ್ಮದ್ ಜಿಲಾಲ್(15), ಆಕಾಶ್(15) ಸೇರಿ ಇನ್ನೋರ್ವನ ರಕ್ಷಣೆಗೊಳಗಾದವರು. ಲೈಫ್ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…