ಚಾಮರಾಜನಗರ: ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿಯವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆಕಸ್ಮಿಕವಾಗಿ ಶಾಸಕರ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಕಾರು ರಸ್ತೆಯ ಬದಿಗೆ ನುಗ್ಗಿ, ಪಕ್ಕದಲ್ಲಿದ್ದ ಕಲ್ಲಿಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.
ರಾತ್ರಿ 11:50ರ ಸಮಯವಾದ್ದರಿಂದ ಆ ಸಮಯದಲ್ಲಿ ಬೇರೆ ವಾಹನಗಳ ಓಡಾಟ ಕಡಿಮೆಯಾಗಿದ್ದು, ಜೊತೆಗೆ ಕಾರು ರಸ್ತೆಬದಿಯ ಹಳ್ಳಕ್ಕೆ ಬಂದು ನಿಂತಿದ್ದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…