Featured

ಕಾರ್ಕಳ : ಯುವತಿ ನಾಪತ್ತೆ – vishwanews24

ಕಾರ್ಕಳಕ್ಕೆ ಬಂದಿದ್ದ ಯುವತಿ ನಾಪತ್ತೆ

ಕಾರ್ಕಳ: ಮುಂಡುಗೋಡು, ಶೀಡ್ಲಗುಂಡಿ ಗ್ರಾಮದ ನಿವಾಸಿ ಸಂಗೀತಾ (22) ಕಾರ್ಕಳಕ್ಕೆ ಬಂದಿದ್ದ ವೇಳೆ ನಾಪತ್ತೆಯಾಗಿದ್ದಾರೆ.

ಜ. 19ರಂದು ಕಾರ್ಕಳ ಕಸಾಬ ಜೋಗುಳಬೆಟ್ಟುವಿನಲ್ಲಿ ಚಿಕ್ಕಪ್ಪನ ಮನೆಗೆ ಬಂದಿದ್ದ ಯುವತಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಹೋಗುತ್ತೇನೆ ಎಂದು ಹೊರಗಡೆ ಹೋದವಳು ನಾಪತ್ತೆಯಾಗಿದ್ದಾರೆ.

ಆದರೆ ಆ ಬಳಿಕ ಮನೆಗೆ ಬಾರದ ಸಂಬಂಧಿಕರ ಮನೆಗೂ ಹೋಗದ ಕಾಣೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ. ಇವರ ಬಗ್ಗೆ ಮಾಹಿತಿ 08258-230213,233100 9480805461 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago