Featured

ಕಾರ್ಕಳದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಮಾಜಿ ಸಚಿವ ವಿ ಸುನಿಲ್ ಕುಮಾರ್ ಮತಯಾಚನೆ – vishwanews24

ಕಾರ್ಕಳದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಮಾಜಿ ಸಚಿವ ವಿ ಸುನಿಲ್ ಕುಮಾರ್ ಮತಯಾಚನೆ

ನೈಋತ್ಯ ಪದವೀಧರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಭೋಜೇಗೌಡ, ಇವರನ್ನು ಬೆಂಬಲಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಮಾಜಿ ಸಚಿವರಾದ ವಿ ಸುನಿಲ್ ಕುಮಾರ್, ಅವರು ಶುಕ್ರವಾರ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ ಅಮೃತ ಭಾರತಿ ವಿದ್ಯಾಲಯ, ಮತ್ತು ಎಸ್ ಆರ್ ಎಸ್ ವಿದ್ಯಾಸಂಸ್ಥೆಗೆ ತೆರಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮತಯಾಚಿಸಿದರು.
ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು , ವಿದ್ಯಾ ಸಂಸ್ಥೆಯ ಆಡಳಿತ ವರ್ಗ , ಉಪನ್ಯಾಸಕರು , ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು
Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

7 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago