ಕಾರ್ಕಳ:ಅಯ್ಯೋ ಶ್ರದ್ಧಾ ಎಂದೇ ಖ್ಯಾತಿಯ ಯೂಟ್ಯೂಬ್ ಚಾನೆಲ್‌ನ ಕಾರ್ಕಳ ತಾಲೂಕಿನ ಬಜಗೋಳಿ ಸುಶೀಲಾ ಫಾರ್ಮ್ ಎಸ್ಟೇಟ್‌ನ ಶ್ರದ್ಧಾ ಜೈನ್(42) ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಶ್ರದ್ಧಾ ಅವರನ್ನು ವೇದಿಕೆಗೆ ಸ್ವಾಗತಿಸುವ ವೇಳೆ ಸ್ವತಃ ನರೇಂದ್ರ ಮೋದಿ ಅವರು ಅಯ್ಯೋ ಎಂದು ಹೇಳಿ ವೇದಿಕೆಗೆ ಬರಮಾಡಿ ಕೊಂಡರು. ಬಳಿಕ ಮಾತನಾಡಿದ ಶ್ರದ್ಧಾ ಎಷ್ಟೇ ಒತ್ತಡ ಪರಿಸ್ಥಿತಿ ಇದ್ದರೂ, ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.
ಮೊಟ್ಟಮೊದಲ ಬಾರಿಗೆ ಯೂಟ್ಯೂಬ್, ಇನ್ಸ್‌ಟಾಗ್ರಾಮ್ ಸೇರಿದಂತೆ ಹಲವು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಜನಪರ ಕಂಟೆಂಟ್‌ಗಳ ಮೂಲಕ ಪ್ರಖ್ಯಾತರಾಗಿರುವ ವ್ಯಕ್ತಿಗಳಿಗೆ ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ವಿತರಣೆ ಮಾಡಿದರು.
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…
ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…