Featured

ಕಾರ್ಕಳದ ’ಅಯ್ಯೋ ಶ್ರದ್ಧಾ ’ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ – Vishwanews24

ಕಾರ್ಕಳದ ಅಯ್ಯೋ ಶ್ರದ್ಧಾ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ

ಕಾರ್ಕಳ:ಅಯ್ಯೋ ಶ್ರದ್ಧಾ ಎಂದೇ ಖ್ಯಾತಿಯ ಯೂಟ್ಯೂಬ್ ಚಾನೆಲ್‌ನ ಕಾರ್ಕಳ ತಾಲೂಕಿನ ಬಜಗೋಳಿ ಸುಶೀಲಾ ಫಾರ್ಮ್ ಎಸ್ಟೇಟ್‌ನ ಶ್ರದ್ಧಾ ಜೈನ್(42) ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಶ್ರದ್ಧಾ ಅವರನ್ನು ವೇದಿಕೆಗೆ ಸ್ವಾಗತಿಸುವ ವೇಳೆ ಸ್ವತಃ ನರೇಂದ್ರ ಮೋದಿ ಅವರು ಅಯ್ಯೋ ಎಂದು ಹೇಳಿ ವೇದಿಕೆಗೆ ಬರಮಾಡಿ ಕೊಂಡರು. ಬಳಿಕ ಮಾತನಾಡಿದ ಶ್ರದ್ಧಾ ಎಷ್ಟೇ ಒತ್ತಡ ಪರಿಸ್ಥಿತಿ ಇದ್ದರೂ, ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.
ಮೊಟ್ಟಮೊದಲ ಬಾರಿಗೆ ಯೂಟ್ಯೂಬ್, ಇನ್ಸ್‌ಟಾಗ್ರಾಮ್ ಸೇರಿದಂತೆ ಹಲವು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಜನಪರ ಕಂಟೆಂಟ್‌ಗಳ ಮೂಲಕ ಪ್ರಖ್ಯಾತರಾಗಿರುವ ವ್ಯಕ್ತಿಗಳಿಗೆ ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ವಿತರಣೆ ಮಾಡಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

17 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

17 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

19 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

19 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

20 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

20 hours ago