ಕಾರ್ಕಳ : ಸ್ಥಳೀಯ ಬೆಳೆಗಳಿಗೆ ಒತ್ತು, ಮಾರುಕಟ್ಟೆ, ಆರ್ಥಿಕತೆ, ಸ್ವಾವಲಂಬನೆ, ವಿಶ್ವಕ್ಕೆ ಪರಿಚಯ ಹಾಗೂ ಗ್ರಾಹಕರನ್ನು ಬೆಸೆಯುವ ಪ್ರಯತ್ನವಾಗಿ ಕರಾವಳಿಗರು ದೈನಂದಿನ ಆಹಾರದಲ್ಲಿ ಬಳಸುವ ಕಾರ್ಕಳದ ಕಜೆ ಅಕ್ಕಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಗುಣಮಟ್ಟ ಖಾತ್ರಿಗಾಗಿ ಬ್ರ್ಯಾಂಡಿಂಗ್ ಮಾಡುವ ಹಾಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಆತ್ಮನಿರ್ಭರ್ ಭಾರತಕ್ಕೆ ಪೂರಕವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ “ಕಾರ್ಲಕಜೆ” ಕುಚ್ಚಲಕ್ಕಿಯನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಲ ಕಜೆ ಕುಚ್ಚಲಕ್ಕಿ ಬ್ರಾಂಡ್ ಬಿಡುಗಡೆ ಹಾಗೂ ಬಿಳಿಬೆಂಡೆ ಬ್ರಾಂಡನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಸುನಿಲ್ ಕುಮಾರ್ ,ಜಿ.ಪಂ ಸಿಇಓ ಡಾ.ನವೀನ್ ಭಟ್, ಜಂಟೀ ಕೃಷಿ ನಿರ್ದೇಶಕರಾದ ಕೆಂಪೇ ಗೌಡ, ತಾ.ಪಂ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…