ಕಾರ್ಕಳ:ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು – vishwanews24
ಕಾರ್ಕಳ:ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರ ಸಾವು
ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ.
ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ ಸಾವನಪ್ಪಿದ್ದಾರೆ ಎಂದು ವರದಿ ಹೇಳಿದೆ.
