Featured

ಕಾರ್ಕಳ: ಅಕ್ರಮ ಗೋ ಸಾಗಾಟ ; ಮೂವರ ಬಂಧನ -Vishwanews24

ಕಾರ್ಕಳ: ಅಕ್ರಮ ಗೋ ಸಾಗಾಟ ; ಮೂವರ ಬಂಧನ -Vishwanews24

ಕಾರ್ಕಳ : ಕೌಡೂರು ಗ್ರಾಮದ ಪಳ್ಳಿಕ್ರಾಸ್‌ ಬಳಿ ವಾಹನದಲ್ಲಿ ಜಾನುವಾರು ಅಕ್ರಮ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಎರಡು ಗಂಡು ಕರುಗಳನ್ನು ನಗರ ಠಾಣೆಯ ಪೊಲೀಸರು ಭಾನುವಾರ ಬೆಳೆಗ್ಗೆ ವಶಪಡಿಸಿ ಪಡಿಸಿಕೊಂಡಿದ್ದಾರೆ.

ರಂಗನಪಲ್ಕೆ ಕಡೆಯಿಂದ ಬರುತ್ತಿದ್ದ ಪಿಕಪ್‌ ಗೂಡ್ಸ್‌ ವಾಹನವನ್ನು ತಡೆದು ನಿಲ್ಲಿಸಿದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ವಾಹನದಲ್ಲಿ ಹಿಂಸಾತ್ಮಾಕ ರೀತಿಯಲ್ಲಿಎರಡು ಗಂಡು ಕರುಗಳ ಕಾಲಿಗೆ ಹಗ್ಗವನ್ನು ಕಟ್ಟಿ ಹಿಂಸಾತ್ಮಾಕ ರೀತಿಯಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು. ವಾಹನದಲ್ಲಿದ್ದ ಆರೋಪಿಗಳನ್ನು ವಿಚಾರಿಸಿದ ವೇಳೆ ಕೌಡೂರು ಗ್ರಾಮದ ಮಾಣಿಕು ಮೇರಿಯ ಹಟ್ಟಿಯಲ್ಲಿದ್ದ ಗಂಡು ಕರುವನ್ನು ಮೂವರು ಸೇರಿ ಕಳವು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪಿಕಪ್‌ ವಾಹನದ ಚಾಲಕ ರವೀಂದ್ರ, ಪಿಕಪ್‌ ವಾಹನದಲ್ಲಿದ್ದ ಹಮೀದ್‌ ಸಾಹೇಬ್‌, ಮಹಾಬಲ ಪೂಜಾರಿ ಇವರನ್ನು ಬಂಧಿಸಲಾಗಿದೆ. ಮೂವರ ವಿರುದ್ದ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಕೇಸುದಾಖಲಾಗಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

23 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

23 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

23 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

24 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago