ಕಾರ್ಕಳ: ಅಗ್ನಿಪಥ್ ದೌಡ್‌ಗೆ ಸಚಿವ ಸುನಿಲ್ ಕುಮಾರ್ ಚಾಲನೆ – Vishwanews24

Featured, ಉಡುಪಿ

ಕಾರ್ಕಳ: ಅಗ್ನಿಪಥ್ ದೌಡ್‌ಗೆ ಸಚಿವ ಸುನಿಲ್ ಕುಮಾರ್ ಚಾಲನೆ

ಕಾರ್ಕಳ: ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ ಅಗ್ನಿಪಥ್ ದೌಡ್ ಎಂಬ ವಿಶೇಷ ಕಾರ್ಯಕ್ರಮಕ್ಕೆ ಸಚಿವ ಸುನಿಲ್‌ ಕುಮಾರ್‌ ಇಂದು ಚಾಲನೆ ನೀಡಿದರು.

ಸುಮಾರು 75 ಕಿ.ಮೀ. ಮ್ಯಾರಥಾನ್‌ ಓಟ ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.

ನಾಳೆ ಉಡುಪಿಯ ಅಜ್ಜರಕಾಡು ಕ್ರೀಡಾಂಗಣ ತಲುಪಲಿರುವ ದೌಡ್ ನಲ್ಲಿ ನೂರಾರು ವಿದ್ಯಾರ್ಥಿಗಳು ,ಯುವಕ ಯುವತಿಯರು ಭಾಗವಹಿಸಲಿದ್ದಾರೆ. ನಾಳೆ ಉಡುಪಿ ಜಿಲ್ಲೆ ರಜತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಉದ್ಘಾಟಿಸಲಿದ್ದಾರೆ.

ಬ್ರಹ್ಮಾವರ: ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ರಿಕ್ಷಾ : ಆಟೋ ಚಾಲಕ ಸಾವು – Vishwanews24

Leave a Reply