ಕಾರ್ಕಳ: ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ ಅಗ್ನಿಪಥ್ ದೌಡ್ ಎಂಬ ವಿಶೇಷ ಕಾರ್ಯಕ್ರಮಕ್ಕೆ ಸಚಿವ ಸುನಿಲ್ ಕುಮಾರ್ ಇಂದು ಚಾಲನೆ ನೀಡಿದರು.
ಸುಮಾರು 75 ಕಿ.ಮೀ. ಮ್ಯಾರಥಾನ್ ಓಟ ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.
ನಾಳೆ ಉಡುಪಿಯ ಅಜ್ಜರಕಾಡು ಕ್ರೀಡಾಂಗಣ ತಲುಪಲಿರುವ ದೌಡ್ ನಲ್ಲಿ ನೂರಾರು ವಿದ್ಯಾರ್ಥಿಗಳು ,ಯುವಕ ಯುವತಿಯರು ಭಾಗವಹಿಸಲಿದ್ದಾರೆ. ನಾಳೆ ಉಡುಪಿ ಜಿಲ್ಲೆ ರಜತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಉದ್ಘಾಟಿಸಲಿದ್ದಾರೆ.
ಬ್ರಹ್ಮಾವರ: ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ರಿಕ್ಷಾ : ಆಟೋ ಚಾಲಕ ಸಾವು – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…