ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಸುಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಸಭಾಪತಿ ಹಾಗೂ ಉಳ್ಳಾಲ ವಿಧಾನ ಸಭೆಯ ಶಾಸಕ ಯು.ಟಿ.ಖಾದರ್ ಅವರು ಬಸಿಲಿಕಾದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಸಂತ ಲಾರೆನ್ಸ್ ದರ್ಶನ ಪಡೆದು ಕ್ಯಾಂಡಲ್ ಉರಿಸುವ ಮೂಲಕ ಹರಕೆ ಸಂದಾಯ ಮಾಡಿದರು.
ಬಸಿಲಿಕಾದ ನಿರ್ದೇಶಕ ಅ.ವಂ. ಆಲ್ಬನ್ ಡಿಸೋಜಾ ರವರು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅವರಿಗೆ ಸ್ವಾಗತಿಸಿ, ಶಾಲು ಹೊದಿಸಿ ಗೌರವದೊಂದಿಗೆ ಸನ್ಮಾನಿಸಿದರು.
ಸರ್ವ ಧರ್ಮಗಳ ಭಾವೈಕ್ಯಯ ಸಂದೇಶ ಸಾರುವ ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರವು ಸರ್ವ ಜನತೆಗೆ ಶಾಂತಿ ನೆಮ್ಮದಿ ಕರುಣಿಸಲಿ ಎಂದು ಶುಭಹಾರೈಸಿದರು.
ಆಧ್ಯಾತ್ಮಕ ಧರ್ಮಗುರು ರೋಮನ್ ಮಸ್ಕರಸ್, ಸಹಾಯಕ ಧರ್ಮ ಗುರು ಲ್ಯಾರಿ ಪಿಂಟೋ, ಆಡಳಿತ ಸಮಿತಿಯ ಉಪಾಧ್ಯಕ್ಷ ಸಂತೋಷ್ ಡಿ ಸಿಲ್ವ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹಾ, ಪಾಲನಾ ಮಂಡಳಿಯ ಸದಸ್ಯರುಗಳಾದ ವಂದೀಶ್ ಮಥಾಯಿಸ್, ಪ್ರಕಾಶ್ ಪಿಂಟೋ, ರಿತೇಶ್ ಪಿಂಟೋ ರೋಶನ್ ಸಾಲಿಸ್ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…