Featured

ಕಾರ್ಕಳ : ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ಕೂಡಲೇ ಬಂಧಿಸಿ: ವಿಕ್ರಂ ಐ ಆಚಾರ್ಯ ಆಗ್ರಹ – vishwanews24

ಕಾರ್ಕಳ : ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ಕೂಡಲೇ ಬಂಧಿಸಿ: ವಿಕ್ರಂ ಐ ಆಚಾರ್ಯ ಆಗ್ರಹ

ಉಡುಪಿ: ಆತ್ಮಹತ್ಯೆ ಮಾಡಿಕೊಂಡ ಅಭಿಷೇಕ್ ಆಚಾರ್ಯ ನನ್ನು ನಾಲ್ಕು ಮಂದಿಯ ತಂಡವೊಂದು ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವಂತೆ ಚಿತ್ರಹಿಂಸೆ ಕೊಟ್ಟಿದ್ದರು. ಆತನಿಂದ ಮೂರ್ನಾಲ್ಕು ಲಕ್ಷ ರೂ. ಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದರು. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಚಿತ್ರಹಿಂಸೆ ತಾಳಲಾರದೆ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಶ್ವಕರ್ಮ ಯುವ ಮಿಲನ ಸ್ಥಾಪಕ ಅಧ್ಯಕ್ಷ ವಿಕ್ರಂ ಐ ಆಚಾರ್ಯ ಆಗ್ರಹಿಸಿದ್ದಾರೆ.

ನಿರೀಕ್ಷಾ, ರಾಕೇಶ್, ರಾಹುಲ್ ಹಾಗೂ ತಸ್ಲಿಂ ಈ ನಾಲ್ಕು‌ ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದು, ಇವರ ಮೇಲೆ ಪ್ರಕರಣ ಕೂಡ ದಾಖಲಾಗಿದೆ. ಆದರೆ ಪೊಲೀಸರು ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ. ಈ ನಾಲ್ಕು ಮಂದಿ‌ ಅಭಿಷೇಕ್ ನ ಅಶ್ಲೀಲ ಚಿತ್ರಗಳನ್ನು ಹಿಡನ್ ಕ್ಯಾಮರಾದಲ್ಲಿ ಸೆರೆ ಹಿಡಿದು, ಹಣಕ್ಕಾಗಿ ಬೆದರಿಕೆಯೊಡ್ಡಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

9 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

12 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago