ಕಾರ್ಕಳ : ಅವಿವಾಹಿತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ವರದಿಯಾಗಿದೆ.
ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಸಂತೋಷರವರು ಸುಮಾರು 10 ವರ್ಷದಿಂದ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಅವಿವಾಹಿತರಾಗಿರುವ ಇವರು ಮನನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…