ಕಾರ್ಕಳ ಅ್ಯಂಟಿ ನಕ್ಸಲ್ ನಿಗ್ರಹ ದಳದ ನೂತನ ಎಸ್ಪಿಯಾಗಿ ಯಡಾ ಮಾರ್ಟಿನ್ ನೇಮಕ -Vishwanews24

ಉಡುಪಿ: ಕಾರ್ಕಳ ಅ್ಯಂಟಿ ನಕ್ಸಲ್ ಪಡೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಡಾ ಮಾರ್ಟಿನ್ ಮಾರ್ಬನಿಯಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

17 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಉಡುಪಿ ಜಿಲ್ಲೆ ಕಾರ್ಕಳದ ಎ ಎನ್ ಎಫ್ ಎಸ್ಪಿಯಾಗಿ ಕಲ್ಬುರ್ಗಿ ಎಸ್ಪಿಯಾಗಿದ್ದ ಇಡಾ ಮಾರ್ಟಿನ್ ಮಾರ್ಬನಿಯಂಗ್ ಅವರನ್ನು ನೇಮಿಸಿದೆ

2012ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಅವರು ಕಲಬುರಗಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಾರ್ಕಳ ಕೇಂದ್ರ ಘಟಕ ಹೊಂದಿರುವ ನಕ್ಸಲ್ ನಿಗ್ರಹ ದಳದಲ್ಲಿ 4 ತಿಂಗಳಿನಿಂದ ಎಎನ್ಎಫ್ ಘಟಕದ ವರಿಷ್ಠಾಧಿಕಾರಿ ಹುದ್ದೆ ಖಾಲಿ ಇದ್ದು, ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಭಾರ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. .

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

13 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

13 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

13 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

13 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

13 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

14 hours ago