ಕಾರ್ಕಳ : ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ ಘಟನೆ ಅ.29 ರ ಶುಕ್ರವಾರ ವರದಿಯಾಗಿದೆ.
ಆಗುಂಬೆ ಘಾಟಿಯ ಕಂದಕಕ್ಕೆ ಈಚರ್ ವಾಹನ ಉರುಳಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ.ಈಚರ್ ವಾಹನವನ್ನು ಜೋಡುಕಟ್ಟೆಯ ಯಜ್ಞೇಶ್ ಚಾಲನೆ ಮಾಡುತ್ತಿದ್ದರು. ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಘಾಟಿ ರಸ್ತೆಯ 5 ನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…