ಉಡುಪಿ : ಕಾರ್ಕಳ ತಾಲೂಕು ಇನ್ನಾ ಗ್ರಾಮದ ನಿವಾಸಿ ಸುಜಿತ್ ಎಸ್ ಶೆಟ್ಟಿ (28) ಎಂಬ ಯುವಕನು ಜೂನ್ 1ರಂದು ಬೆಳಗ್ಗೆ 9:30ರ ಸುಮಾರಿಗೆ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ದೃಢಕಾಯ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444ಅನ್ನು ಸಂಪರ್ಕಿಸಬಹುದು ಎಂದು ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…