Featured

ಕಾರ್ಕಳ: ಇಲೆಕ್ಟ್ರಾನಿಕ್ ಅಂಗಡಿಯಲ್ಲಿ ವಿದ್ಯುತ್ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಕಾರ್ಕಳ: ಇಲೆಕ್ಟ್ರಾನಿಕ್ ಅಂಗಡಿಯಲ್ಲಿ ವಿದ್ಯುತ್ ಅವಘಡ ; ತಪ್ಪಿದ ಭಾರೀ ಅನಾಹುತ

ಕಾರ್ಕಳ: ಮಾರುಕಟ್ಟೆ ರಸ್ತೆಯಲ್ಲಿನ ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಆಘಾತ ಸಂಭವಿಸಿದ್ದು, ತ್ವರಿತ ಗತಿಯಲ್ಲಿ ಕಾರ್ಕಳದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿರುವುದರಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ.

ಸೋಮವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು ಸ್ವಿಚ್ ಬೋರ್ಡ ನಲ್ಲಿ ಬೆಂಕಿ ಹೊತ್ತಿ ಉರಿದಿತ್ತು. ಅದೇ ಸಂದರ್ಭದಲ್ಲಿ ಮಳಿಗೆಯ ಬಾಗಿಲು ತೆರೆಯಲು ಮುಂದಾದಾಗ ಸುಟ್ಟ ವಾಸನೆ ಹಾಗೂ‌ ಹೊಗೆ ಆವರಿಸಿಕೊಂಡಿರುವುದರಿಂದ ಮಾಹಿತಿ ಬೆಳಕಿಗೆ ಬಂದಿದೆ.

ಅಗ್ನಿಶಾಮಕ ಅಧಿಕಾರಿ ಅಲ್ಬಟ್೯ ಮೋನಿಸಾ, ಅಗ್ನಿಶಾಮಕ ಉಪಾಧಿಕಾರಿ ಕೆ. ಚಂದ್ರಶೇಖರ, ಪ್ರಮುಖ ಅಗ್ನಿಶಾಮಕ ದಳದ ಹರಿಪ್ರಸಾದ್ ಶೆಟ್ಟಿಗಾರ್, ಸಿಬ್ಬಂದಿಗಳಾದ ಗಣೇಶ್ ಆಚಾರ್ಯ, ಬಸವರಾಜು ನಿರ್ವಣಿ, ಚಾಲಕ ಸಂಜಯ್ ಸಂಜಯ್ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

25 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago