ಕಾರ್ಕಳ: ಮಾರುಕಟ್ಟೆ ರಸ್ತೆಯಲ್ಲಿನ ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಆಘಾತ ಸಂಭವಿಸಿದ್ದು, ತ್ವರಿತ ಗತಿಯಲ್ಲಿ ಕಾರ್ಕಳದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿರುವುದರಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ.
ಸೋಮವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು ಸ್ವಿಚ್ ಬೋರ್ಡ ನಲ್ಲಿ ಬೆಂಕಿ ಹೊತ್ತಿ ಉರಿದಿತ್ತು. ಅದೇ ಸಂದರ್ಭದಲ್ಲಿ ಮಳಿಗೆಯ ಬಾಗಿಲು ತೆರೆಯಲು ಮುಂದಾದಾಗ ಸುಟ್ಟ ವಾಸನೆ ಹಾಗೂ ಹೊಗೆ ಆವರಿಸಿಕೊಂಡಿರುವುದರಿಂದ ಮಾಹಿತಿ ಬೆಳಕಿಗೆ ಬಂದಿದೆ.
ಅಗ್ನಿಶಾಮಕ ಅಧಿಕಾರಿ ಅಲ್ಬಟ್೯ ಮೋನಿಸಾ, ಅಗ್ನಿಶಾಮಕ ಉಪಾಧಿಕಾರಿ ಕೆ. ಚಂದ್ರಶೇಖರ, ಪ್ರಮುಖ ಅಗ್ನಿಶಾಮಕ ದಳದ ಹರಿಪ್ರಸಾದ್ ಶೆಟ್ಟಿಗಾರ್, ಸಿಬ್ಬಂದಿಗಳಾದ ಗಣೇಶ್ ಆಚಾರ್ಯ, ಬಸವರಾಜು ನಿರ್ವಣಿ, ಚಾಲಕ ಸಂಜಯ್ ಸಂಜಯ್ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…