ಕಾರ್ಕಳ: ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯತ್‌ನ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ತಾಲೂಕು ಕೇಂದ್ರದಲ್ಲಿ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ ಜಯಭೇರಿ ಸಾಧಿಸಿದ್ದಾರೆ.
ಈದು ಪಂಚಾಯತ್‌ನಲ್ಲಿ 1 ಸ್ಥಾನ ಖಾಲಿಯಿದ್ದು (ಅನುಸೂಚಿತ ಪಂಗಡ ಮತ್ತು ಮಹಿಳಾ ಮೀಸಲಾತಿ) ಬಿಜೆಪಿ ಅಭ್ಯರ್ಥಿಯಾಗಿ ಜಯಂತಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ವಾರಿಜಾ ಸ್ಪರ್ಧಿಸಿದ್ದರು. ಇಲ್ಲಿ 524 ಪುರುಷರು, 506 ಮಹಿಳೆಯರು ಸೇರಿದಂತೆ ಒಟ್ಟು 1030 ಮತದಾರರಿದ್ದು, 50.1942 ಶೇಕಡಾ ಮತ ಚಲಾವಣೆಯಾಗಿತ್ತು. ಇದರಲ್ಲಿ ಜಯಂತಿ 296 ಹಾಗೂ ವಾರಿಜಾ 204 ಮತ ಪಡೆದಿದ್ದು, 92 ಮತಗಳ ಅಂತರದಲ್ಲಿ ಜಯಂತಿ ಗೆಲುವಿನ ನಗೆ ಬೀರಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…