Featured

ಕಾರ್ಕಳ: ಈದು ಗ್ರಾಮ ಪಂಚಾಯತ್‌ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಜಯಂತಿ ಜಯಭೇರಿ – vishwanews24

ಕಾರ್ಕಳ: ಈದು ಗ್ರಾಮ ಪಂಚಾಯತ್‌ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಜಯಂತಿ ಜಯಭೇರಿ

ಕಾರ್ಕಳ: ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯತ್‌ನ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ತಾಲೂಕು ಕೇಂದ್ರದಲ್ಲಿ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ ಜಯಭೇರಿ ಸಾಧಿಸಿದ್ದಾರೆ.

ಈದು ಪಂಚಾಯತ್‌ನಲ್ಲಿ 1 ಸ್ಥಾನ ಖಾಲಿಯಿದ್ದು (ಅನುಸೂಚಿತ ಪಂಗಡ ಮತ್ತು ಮಹಿಳಾ ಮೀಸಲಾತಿ) ಬಿಜೆಪಿ ಅಭ್ಯರ್ಥಿಯಾಗಿ ಜಯಂತಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವಾರಿಜಾ ಸ್ಪರ್ಧಿಸಿದ್ದರು. ಇಲ್ಲಿ 524 ಪುರುಷರು, 506 ಮಹಿಳೆಯರು ಸೇರಿದಂತೆ ಒಟ್ಟು 1030 ಮತದಾರರಿದ್ದು, 50.1942 ಶೇಕಡಾ ಮತ ಚಲಾವಣೆಯಾಗಿತ್ತು. ಇದರಲ್ಲಿ ಜಯಂತಿ 296 ಹಾಗೂ ವಾರಿಜಾ 204 ಮತ ಪಡೆದಿದ್ದು, 92 ಮತಗಳ ಅಂತರದಲ್ಲಿ ಜಯಂತಿ ಗೆಲುವಿನ ನಗೆ ಬೀರಿದ್ದಾರೆ.

Vishwa News 24

Recent Posts

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

6 minutes ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 minutes ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

7 hours ago