Featured

ಕಾರ್ಕಳ : ಉದ್ಯಮದಲ್ಲಿ ಆರ್ಥಿಕ ನಷ್ಟ ; ಉದ್ಯಮಿ ಆತ್ಮಹತ್ಯೆ -Vishwanews24

ಕಾರ್ಕಳ : ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ : ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಜೀವಾಂತ್ಯ ಮಾಡಿಕೊಂಡಿದ್ದಾರೆ.

ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು ನಿವಾಸಿ ನಕುಲ್ ದಾಸ್ ಪೈ (52) ಆತ್ಮಹತ್ಯೆಗೆ ಶರಣಾದ ಉದ್ಯಮಿಯಾಗಿದ್ದಾರೆ.

ತನ್ನ ಫ್ಯಾಕರಿಯಲ್ಲಿ ನೇಣು ಬಿಗಿದು ನಕುಲ್ ದಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆರ್ಮುಂಡೆಯಲ್ಲಿರುವ ತಮ್ಮ ಫ್ಯಾಕ್ಟರಿಯ ಹಿಂಭಾಗದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ವ್ಯವಹಾರದಲ್ಲಿ ಆದ ನಷ್ಟವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.

ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

2 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

8 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

33 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

41 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

46 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago