ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್ ಪೈ (51) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ (ಅ.06) ಬೆಳಗ್ಗೆ ನಡೆದಿದೆ.
ಮಂಜುನಾಥ್ (ಮಂಜಣ್ಣ) ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಮೃತದೇಹ ಇತ್ತೀಚೆಗೆ ಪೂರ್ಣಗೊಂಡ ಅಪಾರ್ಟ್‌ಮೆಂಟ್ ಕೆಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ ಬೆಂಗಳೂರು:…
ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…