ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ.
ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ ಎಂದು ತಂದೆಯೊಂದಿಗೆ ಹಂಚಿಕೊಂಡಿದ್ದರು.
ಸುಮಾರು 10 ದಿನಗಳಿಂದ ಮೌನವಾಗಿದ್ದ ವೆಂಕಟೇಶ್, ನಿನ್ನೆ ತಡರಾತ್ರಿ ತನ್ನ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಯ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…