Featured

ಕಾರ್ಕಳ: ಓವರ್ ಟೇಕ್ ಭರದಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದ ಬೈಕ್ – ಸವಾರ ಗಂಭೀರ – vishwanews24

ಕಾರ್ಕಳ: ಓವರ್ ಟೇಕ್ ಭರದಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದ ಬೈಕ್  –  ಸವಾರ ಗಂಭೀರ

ಕಾರ್ಕಳ: ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗಿದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾ ವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳ ನಗರದ ಆನೆಕೆರೆ ಎಂಬಲ್ಲಿ ನಡೆದಿದೆ.

ಆನೆಕೆರೆಯ ಮಂಗಳೂರು ರಸ್ತೆಯಲ್ಲಿ ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೈಕ್ ಸವಾರ ಸವಾರ ಸುಶಾಲ್ ಮಾಳ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವುದಾಗಿ ಮಾಹಿತಿ ಲಭಿಸಿದೆ. ಘಟನೆಯಲ್ಲಿ ರಿಕ್ಷಾ ಜಖಂ ಗೊಂಡಿದೆ.ಗಾಯಾಳುವನ್ನು ತಾಲುಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

8 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago