ಕಾರ್ಕಳ: ಕಂಪೆನಿಯ ಯೂಸರ್ ನೇಮ್ ಹ್ಯಾಕ್ ಮಾಡಿ ಇಂಡಿಯನ್ ಆರ್ಮಿಯ ವೆಬ್‌ಸೈಟ್‌ನಲ್ಲಿ ಬಿಡ್ ಮಾಡುವ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆದಿಂಜೆ ಗ್ರಾಮದ ಬೋಳಾಸ್ ಅಗ್ರೋ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲಕ ರಾಹುಲ್ ಎಂಬವರು ಇಂಡಿಯನ್ ಆರ್ಮಿಗೆ ಬಾದಾಮಿ ಪೂರೈಕೆ ಮಾಡುವ ಬಗ್ಗೆ ಭಾರತ ಸರಕಾರದ ಮಾನ್ಯತೆ ಪಡೆದ gem.gov. in ವೆಬ್‌ಸೈಟ್‌ನಲ್ಲಿ ಬಹಿರಂಗ ಹರಾಜಿನಲ್ಲಿ ಎ.30 ರಂದು 5,12,500 ರೂ. ಹಣಕ್ಕೆ ಬಿಡ್ ಮಾಡಿದ್ದರು.
ಅಪರಿಚಿತರು ಬೋಳಾಸ್ ಅಗ್ರೋ ಪ್ರೈವೇಟ್ ಲಿಮಿಟೆಡ್ ಕಂಪನಿಯ ಯೂಸರ್ ನೇಮ್ ಹ್ಯಾಕ್ ಮಾಡಿ ಕಂಪನಿಯ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಕಂಪನಿಯ ಹೆಸರಿನಲ್ಲಿ ಒಟ್ಟು 21,14,731 ರೂ.ಗೆ ಇಂಡಿಯನ್ ಆರ್ಮಿಯ ವೆಬ್‌ಸೈಟ್‌ನಲ್ಲಿ ಬಿಡ್ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…