ಕಾರ್ಕಳ: ಕಳೆದ ಮೂವತ್ತು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಕಾರ್ಕಳ ತಾಲೂಕಿನ ರೆಂಜಾಳ ಮುದ್ಯರ ಮನೆಯ ಯುವರಾಜ ಮುದ್ಯ(65) ನ.07 ರ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೋಡುಕರೆ ಕಂಬಳದಲ್ಲಿ ಅಡ್ಡ ಹಲಗೆಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿದ್ದರು. ಪ್ರಸಕ್ತ ವರ್ಷದ ಪ್ರಥಮ ಜೋಡುಕರೆ ಕಂಬಳವಾಗಿದ್ದ ಬಂಟ್ವಾಳ ತಾಲೂಕಿನ ಹೊಕ್ಲಾಡಿಗೋಳಿಯಲ್ಲಿ ನಡೆದ ಜೋಡುಕರೆ ಬಯಲು ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನ ಇವರ ಪಾಲಿಗೆ ಲಭಿಸಿತು. ಮೃತರು ಪತ್ನಿ, ನಾಲ್ವರು ಹೆಣ್ಣು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…