ಕಾರ್ಕಳ :ತಾಲೂಕಿನ 6 ಗ್ರಾ. ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದ್ದು, ಇಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪುಕ್ರಿಯೆ ನಡೆದಿದೆ.
ಕಡ್ತಲ ಗ್ರಾ. ಪಂ.ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೀಕ್ಷಿತ್ ಶೆಟ್ಟಿ ಗೆಲುವು ಪಡೆದಿದ್ದಾರೆ. ಇಲ್ಲಿನ 1 ಸ್ಥಾನ(ಹಿಂದಳಿದ ಬ ವರ್ಗ)ಕ್ಕೆ ಕಾಂಗ್ರೆಸ್‌ನಿಂದ ದೀಕ್ಷಿತ್ ಶೆಟ್ಟಿ, ಹಾಗೂ ಬಿಜೆಪಿಯಿಂದ ಗುಣವತಿ ಅರವಿಂದ ಹೆಗ್ಡೆ ಸ್ಪರ್ಧಿಸಿದ್ದರು.
ಇಲ್ಲಿ 392 ಪುರುಷರು, 422 ಮಹಿಳೆಯರು ಸೇರಿದಂತೆ ಒಟ್ಟು 814 ಮತದಾರರಿದ್ದು, 81.0811ಶೇ. ಮತದಾನವಾಗಿತ್ತು. ಇದರಲ್ಲಿ ದೀಕ್ಷಿತ್ 371 ಮತ ಹಾಗೂ ಗುಣವತಿ ಹೆಗ್ಡೆ 283 ಮತ ಪಡೆದಿದ್ದು, 87 ಮತಗಳ ಅಂತರದಲ್ಲಿ ದೀಕ್ಷಿತ್ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…