Featured

ಕಾರ್ಕಳ : ಕಡ್ತಲ ಗ್ರಾ. ಪಂ.ಉಪಚುನಾವಣೆ  – ಕಾಂಗ್ರೆಸ್ ಅಭ್ಯರ್ಥಿ ದೀಕ್ಷಿತ್‌ ಶೆಟ್ಟಿ ಜಯಭೇರಿ – vishwanews24

ಕಾರ್ಕಳ : ಕಡ್ತಲ ಗ್ರಾ. ಪಂ.ಉಪಚುನಾವಣೆ  – ಕಾಂಗ್ರೆಸ್ ಅಭ್ಯರ್ಥಿ ದೀಕ್ಷಿತ್‌ ಶೆಟ್ಟಿ ಜಯಭೇರಿ

ಕಾರ್ಕಳ :ತಾಲೂಕಿನ 6 ಗ್ರಾ. ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದ್ದು, ಇಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪುಕ್ರಿಯೆ ನಡೆದಿದೆ.

ಕಡ್ತಲ ಗ್ರಾ. ಪಂ.ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೀಕ್ಷಿತ್ ಶೆಟ್ಟಿ ಗೆಲುವು ಪಡೆದಿದ್ದಾರೆ. ಇಲ್ಲಿನ 1 ಸ್ಥಾನ(ಹಿಂದಳಿದ ಬ ವರ್ಗ)ಕ್ಕೆ ಕಾಂಗ್ರೆಸ್‌ನಿಂದ ದೀಕ್ಷಿತ್‌ ಶೆಟ್ಟಿ, ಹಾಗೂ ಬಿಜೆಪಿಯಿಂದ ಗುಣವತಿ ಅರವಿಂದ ಹೆಗ್ಡೆ ಸ್ಪರ್ಧಿಸಿದ್ದರು.

ಇಲ್ಲಿ 392 ಪುರುಷರು, 422 ಮಹಿಳೆಯರು ಸೇರಿದಂತೆ ಒಟ್ಟು 814 ಮತದಾರರಿದ್ದು, 81.0811ಶೇ. ಮತದಾನವಾಗಿತ್ತು. ಇದರಲ್ಲಿ ದೀಕ್ಷಿತ್ 371 ಮತ ಹಾಗೂ ಗುಣವತಿ ಹೆಗ್ಡೆ 283 ಮತ ಪಡೆದಿದ್ದು, 87 ಮತಗಳ ಅಂತರದಲ್ಲಿ ದೀಕ್ಷಿತ್ ಗೆಲುವು ಸಾಧಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

8 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

8 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

8 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

11 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

12 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

12 hours ago