ಕಾರ್ಕಳ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದು, ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ.
ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದಾಗ ಈ ಅಘಢದ ಸಂಭವಿಸಿದೆ. ಆದರೆ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.
ಇನ್ನು ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದ್ದಾರೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…