Featured

ಕಾರ್ಕಳ : ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ – vishwanews24

ಕಾರ್ಕಳ : ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ

ಕಾರ್ಕಳ : ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ನೀಡಲಾಗುವ ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಇದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಘಟಕದ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್‌ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಪ್ರಾಯೋಜಿತ ಪ್ರಶಸ್ತಿಯಾಗಿದೆ.

ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆ ಹಿರಿಮೆಯೊಂದಿಗೆ ಕಲ್ಯಾ ಶಾಲೆ 2023ರಲ್ಲಿ ಶತಮಾನೋತ್ಸವ ಆಚರಿಸಿಕೊಂಡಿದೆ. ಇದರೊಂದಿಗೆ ಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಸ್ಮಾರಕವನ್ನು ಶಾಲಾ ಆವರಣದಲ್ಲಿ ನಿರ್ಮಾಣಗೊಳಿಸಲಾಗಿದೆ.

ಡಿ. 6ರಂದು ಪ್ರಶಸ್ತಿ ಪ್ರದಾನ
ಶಿರ್ಲಾಲಿನ ನಾಲ್ಕೂರು ನರಸಿಂಗರಾವ್ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಡಿ. 6ರಂದು ನಡೆಯುವ ಕಾರ್ಕಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago