Featured

ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ : ಸಿದ್ದರಾಮಯ್ಯ -Vishwanews24

ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಇವರ ಅನಾರೋಗ್ಯವನ್ನೂ‌ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಪೊಲೀಸರು ಬಿಜೆಪಿ ನಾಯಕರ ಅಣತಿಯಂತೆ ಕೆಲಸ ಮಾಡುತ್ತಿರುವುದು ಸ್ಪಷ್ಟ. ಬಿಜೆಪಿ ಕುಮ್ಮಕ್ಕಿನಿಂದ ಕಾರ್ಕಳದ ನಮ್ಮ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಅನಾರೋಗ್ಯವನ್ನೂ ಲೆಕ್ಕಿಸದೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪೊಲೀಸರನ್ನು ಕೊಡಲೇ ಅಮಾನತುಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

4 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

11 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

46 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago