Featured

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ

ಕಾರ್ಕಳ: ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳದ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಕ್ರಾಸ್ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ನವೀನ್‌ ಚಂದ್ರ ಮೂಲ್ಯ (45) ಮೃತಪಟ್ಟ ಸವಾರ. ಅವರ ಮಗಳು ಪ್ರೇರಣಾ ಮೂಲ್ಯ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಟ್ಟೆ ಸಮೀಪದ ಬಜಕಳ ನಿವಾಸಿ ನವೀನ್‌ ಚಂದ್ರ ಅವರು ತನ್ನ ಮಗಳು ಪ್ರೇರಣಾ ಅವರನ್ನು ಸಿಇಟಿ ಪರೀಕ್ಷೆ ಬರೆಯಿಸಿ ಬೈಕ್‌ನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದರು.

ಇದನ್ನೂ ಓದಿ:

ಈ ವೇಳೆ ಕಾರ್ಕಳದಿಂದ ನಿಟ್ಟೆ ಕಡೆಗೆ ಅತಿವೇಗವಾಗಿ ಬಂದ ಕಾರು ಇವರ ಬೈಕ್‌ಗೆ ಗುದ್ದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿತ್ತು. ತತ್‌ಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ನವೀನ್‌ ಚಂದ್ರ ಅವರು ಮೃತಪಟ್ಟಿದ್ದಾರೆ. ಕಾರು ಚಾಲಕನ ಬೇಜವಾಬ್ದಾರಿಯ ಚಾಲನೆಯೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ದೂರಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago