ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಮೃತಪಟ್ಟ ಯುವಕ.
ರಜನೀಶ ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, 3 ವಾರದ ಹಿಂದೆ ಉಡುಪಿಯ ಅಜ್ಜರಕಾಡಿನ ಜಿಲ್ಲಾ ಸರಕಾರಿ ಆಸ್ವತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಮರಳಿದ್ದರು.
ಇನ್ನು ಇದಾದ 10 ದಿನಗಳ ನಂತರ ಶಸ್ತ್ರ ಚಿಕಿತ್ಸೆಯ ಹೊಲಿಗೆ ತೆಗೆಯಿಸಿ, ವಾಂತಿ ಹಾಗೂ ಜ್ವರಕ್ಕೆ ಔಷಧಿ ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…