ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿಕೊಂಡು ಹೋಗಿದ್ದ ಕಾರ್ಕಳ ನಂದಳಿಕೆಯ ಯುವತಿ ಕಾಣೆಯಾಗಿದ್ದಾಳೆ.
ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾಗಿರುವ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದಾಳೆ, ಆದ್ರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್ ಪೂಜಾರಿ ನೀಡಿದ ಮಾಹಿತಿಯಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…