ಕಾರ್ಕಳ : ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು – Vishwanews24

Featured, ಉಡುಪಿ

ಕಾರ್ಕಳ : ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಕಾರ್ಕಳ: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಡಿ. 3ರ ಶನಿವಾರ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮೃತರನ್ನು ಎಂಪಿಎಂ ಕಾಲೇಜಿನ ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ.

ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​ – Vishwanews24

Leave a Reply