ಕಾರ್ಕಳ : ಮಾಳ ಚೆಕ್ ಪೊಸ್ಟ್ ಬಳಿ ಕ್ಯಾಂಟಿನ್ ನಡೆಸಿಕೊಂಡಿದ್ದ ವ್ಯಕ್ತಿಯೊಬ್ಬರು ರಾತ್ರಿ ಕ್ಯಾಂಟಿನ್‌ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಮಾಳ ಗ್ರಾಮದ ಮಲ್ಲಾರು ನಿವಾಸಿ ಗಿರೀಶ್ ಪ್ರಭು(49) ಎಂದು ಗುರುತಿಸಲಾಗಿದೆ. ಇವರು ಆ.9ರಂದು ಕ್ಯಾಂಟಿನ್‌ಗೆ ಹೋಗಿ ಕೆಲಸ ಮಾಡಿ ರಾತ್ರಿ 12ಗಂಟೆಗೆ ಮನೆಗೆ ಬಂದು ಮೊಬೈಲ್ ಚಾರ್ಜರ್ ತೆಗೆದುಕೊಂಡು ಕ್ಯಾಂಟಿನ್‌ಗೆ ಹೋಗಿದ್ದರು. ಆ.10ರಂದು ಬೆಳಗ್ಗೆ ಹೋಗಿ ನೋಡುವಾಗ ಗಿರೀಶ್ ಪ್ರಭು ನೆಲದ ಮೇಲೆ ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…