ಕಾರ್ಕಳ : ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ.23ರಂದು ಉಪಚುನಾವಣೆ ನಡೆದಿದೆ. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು ಕೆರ್ವಾಶೆ ಗ್ರಾ. ಪಂ.ನಲ್ಲಿ ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು ಪಡೆದಿದ್ದಾರೆ.
ಇಲ್ಲಿ (ಸಾಮಾನ್ಯ ಮೀಸಲಾತಿ) 1 ಸದಸ್ಯ ಸ್ಥಾನ ಖಾಲಿಯಿದ್ದು, ಬಿಜೆಪಿಯಿಂದ ಧರ್ಮರಾಜ ಹೆಗ್ಡೆ ಹಾಗೂ ಕಾಂಗ್ರೆಸ್‌ನಿಂದ ನಾರಾಯಣ ನಾಯಕ್ ಸ್ಪರ್ಧಿಸಿದ್ದರು. 377 ಪುರುಷರು, 383 ಮಹಿಳೆಯರು ಸೇರಿದಂತೆ ಒಟ್ಟು 760 ಮತದಾರರಿದ್ದು, 78.1579ಶೇ. ಮತದಾನವಾಗಿತ್ತು. ಧರ್ಮರಾಜ ಹೆಗ್ಡೆ 367 ಮತ ಹಾಗೂ ನಾರಾಯಣ ನಾಯಕ್ 213 ಮತ ಪಡೆದಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…