ಕಾರ್ಕಳ: ಇಲ್ಲಿನ ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ತಕ್ಷಣ ಅಗ್ನಿಶಾಮಕ ದಳ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಲಾಯಿತು.
ಆದರೆ ಈ ವೇಳೆಗಾಗಲೇ ಸುಮಾರು ನಾಲ್ಕು ಟನ್ ಕೊಬ್ಬರಿ ಬೆಂಕಿಯಿಂದ ನಷ್ಟವಾಗಿದೆ.
ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ. ಸಂಜೀವ್, ಸಿಬ್ಬಂದಿ ಗಳಾದ ಸುರೇಶ್,ಜಯಮೂಲ್ಯ , ಹಸನ್ ಸಾಬ್ , ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…