ಕೊರಗಜ್ಜನ ವೇಷ ತೊಟ್ಟು ವಾಟ್ಸಪ್ ಸ್ಟೇಟಸ್ ಹಾಕಿ ವಿಕೃತಿ
ಕಾರ್ಕಳ: ಆರಾಧ್ಯ ದೈವ ಕೊರಗಜ್ಜ ದೈವದ ವೇಷ ತೊಟ್ಟು ಅವಮಾನ ಮಾಡಿರುವ ಘಟನೆ ಕಾರ್ಕಳದ ಈದುವಿನಲ್ಲಿ ನಡೆದಿದೆ.
ಈದುವಿನ ರವೀಂದ್ರ ಎಂಬ ವ್ಯಕ್ತಿ ಕೊರಗಜ್ಜಗೆ ಅವಮಾನ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಕೊರಗಜ್ಜನ ವೇಷ ತೊಟ್ಟು ಅವಮಾನಗೊಳಿಸಿ, ತನ್ನ ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡು ವಿಕೃತಿ ಮೆರೆದಿದ್ದಾನೆ. ಜ. 18ರಂದು ಕೊರಗಜ್ಜ ದೈವದ ವೇಷ ಹಾಕಿ ರವೀಂದ್ರ ಅವಮಾನಗೈದಿದ್ದ.
ರವೀಂದ್ರನ ಮನೆಗೆ ಕಾರ್ಕಳ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…