ಕಾರ್ಕಳ : ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ಕೊರೊನಾ ಸೋಂಕಿನ ಭಯದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದೆ.
ಲಕ್ಷ್ಮೀ ಅವರು ಅನಾರೋಗ್ಯದಿಂದ ಬಳಲುತ್ತಿದ್ದ, ಕೊರೊನಾ ಸೋಂಕು ದೃಢಪಡದಿದ್ದರು ಸೋಂಕು ತಗುಲುವ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…