ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಢಿಕ್ಕಿ ಹೊಡೆದು ಪಿಕಪ್ ಚಾಲಕ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರಾತ್ರಿ 9.15 ಕ್ಕೆ ನಡೆದಿದೆ.
ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಸಾವಿಗೀಡಾದವರು. ಹೆಬ್ರಿಯಿಂದ ಬೆಂಗಳೂರಿಗೆ ಹೋಗುತಿದ್ದ ಬಸ್, ಹಿರ್ಗಾನದಿಂದ ನೆಲ್ಲಿಕಟ್ಟೆ ಕಡೆಗೆ ಬರುತಿದ್ದ ಪಿಕ್ ಅಪ್ ಮುಖಮುಖಿ ಡಿಕ್ಕಿ ಹೊಡೆದಿದೆ.
ಬಸ್ ಚಾಲಕನ ಅತೀ ವೇಗದ ಚಾಲನೇ ಅವಘಡಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…
ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…
ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…