Featured

ಕಾರ್ಕಳ: ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ – Vishwanews24

ಕಾರ್ಕಳ: ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ

ಕಾರ್ಕಳ,: ಪ್ರಗತಿಪರ ಕೃಷಿಕರೋರ್ವರು ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ದುರ್ಗ ಗ್ರಾಮದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರ್ಕಳ ಪ್ರಗತಿಪರ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63 ) ಅವರು ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಚಹಾ ಮಾಡಲೆಂದು ಅಡುಗೆ ಕೋಣೆಗೆ ಹೋಗಿದ್ದಾಗ ಭಾಸ್ಕರ ಹೆಗ್ಡೆಯವರು ಗುಂಡು ಹೊಡೆದುಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೋಡಿ ಬಂದಾಗ ಕೃತ್ಯ ಎಸಗಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟವೇ ಕಾರಣ ಎನ್ನಲಾಗುತ್ತಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ, ವೃತ್ತ ನಿರೀಕ್ಷಕ ಸಂಪತ್, ಡಿವೈಎಸ್ಪಿ ವಿನಯಪ್ರಸಾದ್ ಘಟನಾ ಸ್ಥಳಕ್ಕೆ ತೆರಳಿ ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮೃತರು ಸಾವಯವ ಕೃಷಿಕರಾಗಿ ಗಮನ ಸೆಳೆದಿದ್ದರು. ತಮ್ಮ ಜಮೀನಿನಲ್ಲಿ ಸಾವಯವ ಕೃಷಿ ಮಾಡಿದ್ದರು. ದುರ್ಗಾ ಪಂಚಾಯತ್ ನ ಸದಸ್ಯರು, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.

ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಡಿಕ್ಕಿ : ತಂದೆ ಸಾವು, ಮಗ ಗಂಭೀರ – Vishwanews24

 

Vishwa News 24

Recent Posts

ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್‌ ಸಭೆ : ಯತ್ನಾಳ್ ಲೇವಡಿ  – vishwanews24

ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್‌ ಸಭೆ : ಯತ್ನಾಳ್ ಲೇವಡಿ  ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…

24 minutes ago

ಉಡುಪಿ:  ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ – vishwanews24

ಉಡುಪಿ:  ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ…

29 minutes ago

ಮಂಗಳೂರಿನ ಜನರ ಉಜ್ವಲ ಭವಿಷ್ಯಕ್ಕಾಗಿ ಹಲವು ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ : ಸಚಿವ ಯು.ಟಿ.ಖಾದರ್ – vishwanews24

‘ನವ ಮಂಗಳೂರು’ ನಿರ್ಮಾಣ, ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರಕಾರ ಬದ್ಧ : ಸಚಿವ ಯು.ಟಿ.ಖಾದರ್ ಮಂಗಳೂರು : ಮಂಗಳೂರಿನ…

40 minutes ago

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…

1 hour ago

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…

1 hour ago

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…

1 hour ago