ಕಾರ್ಕಳ, (Vishwanews24): ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಈ ಕೃತ್ಯ ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾತ್ರಿ ಪೊಲೀಸ್ ಗಸ್ತು ಹೆಚ್ಚಿಸಬೇಕು, ಚೆಕ್‌ಪೋಸ್ಟ್ ಗಳಲ್ಲಿ ನಿಗಾ ಇರಿಸಬೇಕು. ಈ ಹಿಂದೆ ಗೋಕಳ್ಳತನದಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆಸಿ ತನಿಖೆ ನಡೆಸುವುದು, ಶಂಕಿತ ವ್ಯಕ್ತಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕು ಎಂದು ಸೂಚಿಸಿದರು.
ಇನ್ಮುಂದೆ ಜಿಲ್ಲೆಯಲ್ಲಿ ಗೋಕಳ್ಳತದಂತಹ ಕೃತ್ಯ ಗಳು ನಡೆಯದಂತೆ ನಿಗಾವಹಿಸಬೇಕು. 15 ದಿನಗಳಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಹತೋಟಿಗೆ ತರಬೇಕು ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…