ಕಾರ್ಕಳ : ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಲನ ಉಂಟು ಮಾಡಿದ್ದ ಗ್ಯಾಂಗ್‌ರೇಪ್ ಪ್ರಕರಣದ ಮುಖ್ಯ ಆರೋಪಿ ಅಲ್ತಾಫ್ ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಾರ್ಕಳದ ಪಳ್ಳಿಯ ರಂಗನಪಲ್ಕೆ ಸಮೀಪ ಕಾಡಿನಲ್ಲಿ ಕಳೆದ ಆಗಸ್ಟ್ ನಲ್ಲಿ ನಡೆದ ಗ್ಯಾಂಗ್‌ರೇಪ್ ಕೇಸಿನಲ್ಲಿ ಅಲ್ತಾಫ್ ಒಂದನೇ ಆರೋಪಿಯಾಗಿದ್ದ. ಅಲ್ತಾಫ್ ಪರವಾಗಿ ಕಾರ್ಕಳದ ವಕೀಲ ರವಿಶಂಕರ್ ಬಿ.ಎಂ. ವಾದಿಸಿದ್ದರು.
ಕುಕ್ಕುಂದೂರು ಅಯ್ಯಪ್ಪ ನಗರದ ಗರಡಿ ಸಮೀಪದ ಪರಿಶಿಷ್ಟ ಪಂಗಡದ 21 ವರ್ಷದ ಯುವತಿಯನ್ನು ಪರಿಚಿತ ಟಿಪ್ಪರ್ ಚಾಲಕ ಅಲ್ತಾಫ್ ಕಾರಿನಲ್ಲಿ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರ ಜೊತೆ ಸೇರಿ ಗ್ಯಾಂಗ್‌ರೇಪ್ ಮಾಡಿದ ಪುಕರಣ ರಾಜ್ಯಾದ್ಯಂತ ಸುದ್ದಿ ಮಾಡಿತ್ತು. ಪುಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ನಡೆದಿದ್ದವು. ಇದೀಗ ಆರೋಪಿಗೆ ಜಾಮೀನು ಮಂಜೂರಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…