ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಕಾರ್ಕಳದ ಮುನಿಯಾಲಿನ ರಾಜ್ಯ ಹೆದ್ದಾರಿಯ ಸಮೀಪದ ಚರಂಡಿಗೆ ಮಗುಚಿ ಬಿದ್ದ ಘಟನೆ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿ ಒಟ್ಟು ಏಳು ಮಂದಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಅನಂತರ ಕ್ರೇನ್ ಸಹಾಯದಿಂದ ಅಪಘಾತಕ್ಕೊಳಗಾದ ಕಾರನ್ನು ಮೇಲಕ್ಕೆತ್ತಲಾಯಿತು. ಘಟನೆಯಲ್ಲಿ ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…