Featured

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ವಾಹನ : ಆರು ಮಂದಿಗೆ ಗಾಯ – Vishwanews24

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ವಾಹನ : ಆರು ಮಂದಿಗೆ ಗಾಯ

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು.

ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರವಿವಾರ ಸುರಿದ ಮಳೆಯಿಂದಾಗಿ ವಾಹನ ನಿಯಂತ್ರಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

5 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

5 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

6 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

6 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

6 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago