ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ.
ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು.
ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರವಿವಾರ ಸುರಿದ ಮಳೆಯಿಂದಾಗಿ ವಾಹನ ನಿಯಂತ್ರಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…