Featured

ಕಾರ್ಕಳ :  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಮೀನು ಸಾಗಾಟದ ಲಾರಿ :  ಇಬ್ಬರಿಗೆ ಗಂಭೀರ ಗಾಯ – Vishwanews24

ಕಾರ್ಕಳ :  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಮೀನು ಸಾಗಾಟದ ಲಾರಿ :  ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ  : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಬಿದ್ದ ರಭಸಕ್ಕೆ ಲಾರಿಯಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದೆ.

ಈ ವಾಹನದಲ್ಲಿ ಚಾಲಕ ಸೇರಿದಂತೆ ಮೂವರಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೂವರಲ್ಲಿ ಓರ್ವನನ್ನು ಶೃಂಗೇರಿ ಮೂಲದ ನಯಾಜ್ ಅಹಮದ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗ್ರಾಮ ಪಂಚಾಯತ್ ನ ಸದಸ್ಯ ಸುಮಿತ್‌ ನಲ್ಲೂರು ಸೇರಿದಂತೆ ಸ್ಥಳೀಯರು ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago